ಗುರು ಸ್ತೋತ್ರಮ್
ಗುರುರ್ಬ್ರಹ್ಮಾ ಗುರುರ್ವಿಷ್ಣುಃ ಗುರುರ್ದೇವೋ ಮಹೇಶ್ವರಃ|
ಗುರು: ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ
(ಗುರುವೇ ಬ್ರಹ್ಮ, ಗುರುವೇ ವಿಷ್ಣು,ಗುರುವೇ ದೇವನಾದ ಮಹೇಶ್ವರ
ಗುರುವೇ ಸಾಕ್ಷಾತ್ ಪರಬ್ರಹ್ಮ ಅಂತಹ ಶ್ರೀ ಗುರುವಿಗೆ ನಮಸ್ಕಾರ)
ಚಕ್ಷುರುನ್ಮೀಲಿತಂ ಯೇನ ತಸ್ಮೈ ಶ್ರೀ ಗುರವೇ ನಮ: ||
(ಅಜ್ಞಾನವೆಂಬ ಕತ್ತಲೆಯಿಂದ ಅಂಧನಾದವನ ಕಣ್ಣನ್ನು ಜ್ಞಾನವೆಂಬ
ಅಂಜನ
ಶಲಾಕೆಯಿಂದ ಬಿಡಿಸಿದ ಶ್ರೀ ಗುರುವಿಗೆ ನಮಸ್ಕಾರ)
ಅಖಂಡ
ಮಂಡಲಾಕಾರಂ ವ್ಯಾಪ್ತಮ್ ಯೇನ ಚರಾಚರಮ್
ತತ್ಪದಂ ದರ್ಶಿತಂ ಯೇನ ತಸ್ಮೈ ಶ್ರೀ ಗುರವೇ ನಮ: ||
ತತ್ಪದಂ ದರ್ಶಿತಂ ಯೇನ ತಸ್ಮೈ ಶ್ರೀ ಗುರವೇ ನಮ: ||
(ಅಖಂಡ ಮಂಡಲಾಕಾರವಾದ ಚರಾಚರ ಜಗತ್ತನ್ನು ವ್ಯಾಪಿಸಿರುವ ತತ್ವವು
ಯಾರಿಂದ ತೋರಿಸಲ್ಪಟ್ಟಿತೋ ಅಂತಹ ಶ್ರೀ ಗುರುವಿಗೆ ನಮಸ್ಕಾರ)
.........................................................................................
Also See:
No comments:
Post a Comment