ಶಿವ ಪಂಚಾಕ್ಷರಿ ಸ್ತೋತ್ರ
ರಚನೆ
: ಶ್ರೀ ಶಂಕರಾಚಾರ್ಯ
ಹಾಡಲು ಕಲಿಯಿರಿ(CLICK HERE TO LEARN THIS SONG)
ನಾಗೇಂದ್ರ ಹಾರಾಯ ತ್ರಿಲೋಚನಾಯ
ಭಸ್ಮಾಂಗ ರಾಗಾಯ ಮಹೇಶ್ವರಾಯ|
ನಿತ್ಯಾಯ ಶುದ್ಧಾಯ ದಿಗಂಬರಾಯ
ತಸ್ಮೈ ನಕಾರಾಯ ನಮಃ ಶಿವಾಯ||1||
ಮಂದಾಕಿನಿ ಸಲಿಲ ಚಂದನ ಚರ್ಚಿತಾಯ
ನಂದೀಶ್ವರ ಪ್ರಮಥನಾಥ ಮಹೇಶ್ವರಾಯ|
ಮಂದಾರ ಪುಷ್ಪ ಬಹು ಪುಷ್ಪ ಸುಪೂಜಿತಾಯ
ತಸ್ಮೈ ಮ ಕಾರಾಯ ನಮಃ ಶಿವಾಯ||2||
ಶಿವಾಯ ಗೌರಿ ವದನಾಬ್ಜ ಬಾಲ
ಸೂರ್ಯಾಯ ದಕ್ಷಾಧ್ವರ ನಾಶಕಾಯ|
ಶ್ರೀ ನೀಲಕಂಠಾಯ ವೃಷಧ್ವಜಾಯ
ತಸ್ಮೈ ಶಿಕಾರಾಯ ನಮಃ ಶಿವಾಯ||3||
ವಸಿಷ್ಠಕುಂಭೋದ್ಭವ ಗೌತಮಾರ್ಯ
ಮುನೀಂದ್ರ ದೇವಾರ್ಚಿತ ಶೇಖರಾಯ|
ಚಂದ್ರಾರ್ಕ ವೈಶ್ವಾನರ ಲೋಚನಾಯ
ತಸ್ಮೈ ವ ಕಾರಾಯ ನಮಃ ಶಿವಾಯ||4||
ಪಿನಾಕ ಹಸ್ತಾಯ ಸನಾತನಾಯ
ದಿವ್ಯಾಯ ದೇವಾಯ ದಿಗಂಬರಾಯ
ತಸ್ಮೈ ಯಕಾರಾಯ ನಮಃ ಶಿವಾಯ||5||
....................................................................................
Also see:ಚೆಲ್ಲಿದರು ಮಲ್ಲಿಗೆಯಾ ಬಾನಾಸುರೇರಿ ಮ್ಯಾಲೆ(ಸಾಹಿತ್ಯ) | CHELLIDARU MALLIGEYA SONG LYRICS IN KANNADA
No comments:
Post a Comment