ಹಾಡಲು ಕಲಿಯಿರಿ(CLICK HERE TO LEARN THIS SONG)
ಸ್ವಾಮಿ
ದೇವನೆ ಲೋಕ ಪಾಲನೆ ತೇ
ನಮೋಸ್ತು ನಮೋಸ್ತುತೇ
ಪ್ರೇಮದಿಂದಲಿ
ನೋಡು ನಮ್ಮನು ತೇ ನಮೋಸ್ತು ನಮೋಸ್ತು
ತೇ||
ನಾವು
ಮಾಡಿದ ಪಾಪವೆಲ್ಲವ ಹೋಗಲಾಡಿಸು ಬೇಗನೆ||1||
ವಿಜಯ ವಿದ್ಯಾರಣ್ಯ ಕಟ್ಟಿದ ಚಾಮುಂಡಾಂಬೆಯ ನಾಡಿನ
ಮನೆಯ
ಮಕ್ಕಳ ಐಕ್ಯ ಗಾನವ ಆಲಿಸೈ
ಪರಿಪಾಲಿಸೈ||2||
Also See:
ತಾಯಿ ಶಾರದೆ ಲೋಕ ಪೂಜಿತೆ(TAYI SHARADE LOKA PUJITE) SONG ON LORD SARASWATI- SCHOOL PRAYER LYRICS
No comments:
Post a Comment