ಹಾಡಲು ಕಲಿಯಿರಿ(CLICK HERE TO LEARN THIS SONG)
ಮೊದಲ ದಿನ ಮೌನ ಅಳುವೇ ತುಟಿಗೆ ಬಂದಂತೆ
ಚಿಂತೆ ಬಿಡಿ ಹೂವ ಮುಡಿದಂತೆ
ಹತ್ತು ಕಡೆ ಕಣ್ಣು ಸಣ್ಣಗೆ ದೀಪ
ಉರಿದಂತೆ ಜೀವದಲಿ ಜಾತ್ರೆ ಮುಗಿದಂತೆ
||
ಎರಡನೆಯ
ಹಗಲು ಇಳಿಮುಖವಿಲ್ಲ ಇಷ್ಟು ನಗು
ಮೂಗುತಿಯ
ಮಿಂಚು ಒಳಹೊರಗೆ
ನೀರೊಳಗೆ
ವೀಣೆ ಮಿಡಿದಂತೆ ಆಡಿದ ಮಾತು
ಬೇಲಿಯಲಿ
ಹಾವು ಹರಿದಂತೆ ||1||
ಮೂರನೆಯ
ಸಂಜೆ ಹೆರಳಿನ ತುಂಬ ದಂಡೆವು
ಹೂ
ಹೂವಿಗೂ ಜೀವ ಬಂದಂತೆ
ಸಂಜೆಯಲಿ
ರಾತ್ರಿ ಇಳಿದಂತೆ ಬಿರು ಬಾನಿಗೂ
ಹುಣ್ಣಿಮೆಯ
ಹಾಲು ಹರಿದಂತೆ ||2||
Also See:
No comments:
Post a Comment