ಉಗಾಭೋಗ : ಅಪಾಯ ಕೋಟಿಗಳಿಗೆ ಉಪಾಯ ಒಂದೇ |APAYA KOTI |PURANDARA DASA | UGABHOGA


ಹಾಡಲು ಕಲಿಯಿರಿ(CLICK HERE TO LEARN THIS SONG)

ಅಪಾಯ ಕೋಟಿಗಳಿಗೆ ಉಪಾಯ ಒಂದೇ
ಹರಿಭಕ್ತರು ತೋರಿಕೊಟ್ಟ ಉಪಾಯ ಒಂದೇ
ಪುರಂದರವಿಟ್ಠಲನೆಂದು ಭೋರಿಟ್ಟು
 ಕರೆವ ಉಪಾಯವೊಂದೇ॥

..............................................................................

ಉಗಾಭೋಗಗಳು

No comments:

Post a Comment

ಬಾ ಸವಿತಾ.... ಬಾ ಸವಿತಾ... ರಚನೆ : ಮಾಸ್ತಿ ವೆಂಕಟೇಶ ಅಯ್ಯಂಗಾರ್ |Lyrics in Kannada Baa Savitha song

ಹಾಡಲು ಕಲಿಯಿರಿ(CLICK HERE TO LEARN THIS SONG)   ಬಾ ಸವಿತಾ .... ಬಾ ಸವಿತಾ ... ಒಳಗಿನ ಕಣ್ಣನು ಮುಚ್ಚಿಸಿ ಒಮ್ಮೆ , ತಿಳಿವಿಗೆ ಬಣ್ಣವ ಹಚ್ಚಿಸ...