ಹಾಲಲ್ಲಾದರು ಹಾಕು ನೀರಲ್ಲಾದರು ಹಾಕು ರಾಘವೇಂದ್ರಾ SONG LYRICS | Dr.Rajkumar movie songs | ರಾಘವೇಂದ್ರ songs lyrics

 ಹಾಡಲು ಕಲಿಯಿರಿ(CLICK HERE TO LEARN THIS SONG)

ಹಾಲಲ್ಲಾದರು ಹಾಕು ನೀರಲ್ಲಾದರು ಹಾಕು ರಾಘವೇಂದ್ರಾ

 ಹಾಲಲ್ಲಿ ಕೆನೆಯಾಗಿ ನೀರಲ್ಲಿ ಮೀನಾಗಿ

 ಹಾಯಗಿರುವೆ ರಾಘವೇಂದ್ರ …. ||

 

ಮುಳ್ಳಲ್ಲಾದರು ನೂಕು ಕಲ್ಲಲ್ಲಾದರು ನೂಕು ರಾಘವೇಂದ್ರಾ……

ಮುಳ್ಳಲ್ಲಾದರು ನೂಕು ಕಲ್ಲಲ್ಲಾದರು ನೂಕು ರಾಘವೇಂದ್ರಾ

ಮುಳ್ಳಲ್ಲಿ ಮುಳ್ಳಾಗಿ ಕಲ್ಲಲ್ಲಿ ಕಲ್ಲಾಗಿ

ಒಂದಾಗಿರುವೇ ರಾಘವೇಂದ್ರ

ಬಿಸಿಲಲ್ಲೇ ಒಣಗಿಸು ನೆರಳಲ್ಲೇ ಮಲಗಿಸು ರಾಘವೇಂದ್ರಾ

ಬಿಸಿಲಲ್ಲಿ ಕೆಂಪಾಗಿ ನೆರಳಲ್ಲಿ ತಂಪಾಗಿ

 ನಗುನಗುತ ಇರುವೇ ರಾಘವೇಂದ್ರ ||1||

 

ಸುಖವನ್ನೆ ನೀಡೆಂದು ಎಂದೂ ಕೇಳೆನು ನಾನು ರಾಘವೇಂದ್ರಾ

ಸುಖವನ್ನೆ ನೀಡೆಂದು ಎಂದೂ ಕೇಳೆನು ನಾನು ರಾಘವೇಂದ್ರಾ

 ಮುನ್ನ ಮಾಡಿದ ಪಾಪ ಯಾರ ತಾತನ ಗಂಟು

 ಮುನ್ನ ಮಾಡಿದ ಪಾಪ ಯಾರ ತಾತನ ಗಂಟು

ನೀನೇ ಹೇಳು ರಾಘವೇಂದ್ರಾ

ಎಲ್ಲಿದ್ದೆರೇನು ನಾ ಹೇಗಿದ್ದರೇನು ನಾ ರಾಘವೇಂದ್ರ

ನಿನ್ನಲ್ಲಿ ಶರಣಾಗಿ ನೀ ನನ್ನ ಉಸಿರಾಗಿ

ಬಾಳಿದರೆ ಸಾಕೂ ರಾಘವೇಂದ್ರಾ ||2||


No comments:

Post a Comment

ಬಾ ಸವಿತಾ.... ಬಾ ಸವಿತಾ... ರಚನೆ : ಮಾಸ್ತಿ ವೆಂಕಟೇಶ ಅಯ್ಯಂಗಾರ್ |Lyrics in Kannada Baa Savitha song

ಹಾಡಲು ಕಲಿಯಿರಿ(CLICK HERE TO LEARN THIS SONG)   ಬಾ ಸವಿತಾ .... ಬಾ ಸವಿತಾ ... ಒಳಗಿನ ಕಣ್ಣನು ಮುಚ್ಚಿಸಿ ಒಮ್ಮೆ , ತಿಳಿವಿಗೆ ಬಣ್ಣವ ಹಚ್ಚಿಸ...