ಈ ಸಂಜೆ ಯಾಕಾಗಿದೆ ನೀನಿಲ್ಲದೆ SONG LYRICS |EE SANJE YAAKAAGIDE SONG LYRICS | ಗೆಳೆಯ MOVIE SONG LYRICS

 ಹಾಡಲು ಕಲಿಯಿರಿ(CLICK HERE TO LEARN THIS SONG)

ಈ ಸಂಜೆ ಯಾಕಾಗಿದೆ ನೀನಿಲ್ಲದೆ
ಈ ಸಂಜೆ ಯಾಕಾಗಿದೆ..
ಈ ಸಂತೆ ಸಾಕಾಗಿದೆ ನೀನಿಲ್ಲದೆ
ಈ ಸಂತೆ ಸಾಕಾಗಿದೆ..
ಏಕಾಂತವೇ ಆಲಾಪವೂ ಏಕಾಂಗಿಯಾ ಸಲ್ಲಾಪವೂ
ಈ ಮೌನ ಬಿಸಿಯಾಗಿದೆ ಓ...ಈ ಮೌನ ಬಿಸಿಯಾಗಿದೆ ||

ಲಾ ಲಾ ಲ ಲ ಲಾ ಲ ಲಾ ಲಾ....

ಈ ನೋವಿಗೆ ಕಿಡೀ ಸೋಕಿಸಿ 
ಮಜ ನೋಡಿವೇ ತಾರಾಗಣ
ತಂಗಾಳಿಯ ಪಿಸುಮಾತಿಗೆ
 ಯುಗವಾಗಿದೇ ನನ್ನ ಕ್ಷಣಾ
ನೆನಪೆಲ್ಲವೂ ಹೂವಾಗಿದೆ
 ಮೈ ಎಲ್ಲವೂ ಮುಳ್ಳಾಗಿದೆ
ಈ ಜೀವ ಕಸಿಯಾಗಿದೇ..ಈ ಜೀವ ಕಸಿಯಾಗಿದೇ ..||1||

ಆ ಆ ಆ...ಆ ಆ ಆ..

ನೀನಿಲ್ಲದೇ ಆ ಚಂದಿರಾ
 ಈ ಕಣ್ಣಲೀ ಕಸವಾಗಿದೇ
ಅದನೂದುವಾ ಉಸಿರಿಲ್ಲದೇ 
ಬೆಳದಿಂಗಳು ಅಸುನೀಗಿದೇ
ಆಕಾಶದೀ ಕಲೆಯಾಗಿದೇ 
ಈ ಸಂಜೆಯಾ ಕೊಲೆಯಾಗಿದೇ
ಈ ಗಾಯ ಹಸಿಯಾಗಿದೇ...ಈ ಗಾಯ ಹಸಿಯಾಗಿದೇ ..||2||

......................................

ಮಂಕುತಿಮ್ಮನ ಕಗ್ಗ               ಜೇನಿನ ಹೊಳೆಯೊ ಹಾಲಿನ ಮಳೆಯೊ

No comments:

Post a Comment

ಓಂ ನಮ: ಶಿವಾಯ್ ಓಂ ನಮ: ಶಿವಾಯ್ OM NAMA SHIVAY SONG LYRICS IN KANNADA |LORD SHIVA STOTRA LYRICS

ಹಾಡಲು ಕಲಿಯಿರಿ(CLICK HERE TO LEARN THIS SONG)   ಓಂ ನಮ: ಶಿವಾಯ್ ಓಂ ನಮ: ಶಿವಾಯ್  ಹರ ಹರ ಭೋಲೇ ನಮ: ಶಿವಾಯ್ ಓಂ ನಮ: ಶಿವಾಯ್ ಓಂ ನಮ: ಶಿವಾಯ್  ಹರ ಹರ ಭ...