ಕಂಗಳು ತುಂಬಿರಲು ಕಂಬನಿ ಧಾರೆಯಲಿ SONG LYRICS | KANGALU TUMBIRALU SONG LYRICS | ಚಂದನದ ಗೊಂಬೆ MOVIE SONG LYRICS

 ಹಾಡಲು ಕಲಿಯಿರಿ(CLICK HERE TO LEARN THIS SONG)

ಕಂಗಳು ತುಂಬಿರಲು ಕಂಬನಿ ಧಾರೆಯಲಿ
ಹೃದಯವು ಬೆಂದಿರಲು ನೋವಿನ ಜ್ವಾಲೆಯಲಿ
ಮೇಣದ ದೀಪದಂತೆ ನೊಂದು ನೊಂದು ನೀರಾದೇ..||

ನಿಮ್ಮ ರೂಪ ಕಣ್ಣಿನಲಿ
 ನಿಮ್ಮ ಮಾತೆ ಕಿವಿಗಳಲೀ
ನಿಮ್ಮ ನೋಟ ಇನ್ನೂ ನನ್ನ
 ಹೃದಯವೀಣೆ ಮೀಟಿರಲೂ
ನಿಮ್ಮ ಸ್ನೇಹ ಮನಸಿನಲಿ 
ನಿಮ್ಮ ಪ್ರೇಮ ನೆನಪಿನಲಿ
ನಿಮ್ಮ ಮುದ್ದು ಕಂದಾ ನನ್ನಾ
 ಅಮ್ಮಾ ಎಂದು ಕೂಗಿರಲೂ
ನೊಂದ ನನ್ನ ಜೀವ ಇಂದು ಎನೋ ಸುಖಾ ಕಾಣುತಿದೇ..||1||

ನೀವು ತಂದ ಈ ಮನೆಗೆ
 ನೀವು ತಂದ ಈ ಸಿರಿಗೆ
ದೂರವಾಗಿ ಎಂದೆಂದಿಗೂ 
ಹೋಗಲಾರೆ ನಿಮ್ಮಾಣೆಗೂ..ಆ..ಆ.
ನಿಮ್ಮ ಮನೆ ಬಾಗಿಲಿಗೆ
 ತೋರಣದ ಹಾಗಿರುವೇ
ನಿಮ್ಮ ಮನೆ ದೀಪವಾಗೀ
 ಬೆಳಗುವೆ ನನ್ನಾಣೆಗೂ
ನಿಮ್ಮ ನೆನಪಲ್ಲೇ ನನ್ನಾ ಬಾಳಾ ನಾನೂ ಸಾಗಿಸುವೇ..||2||
..........................................

ಜಾನಪದ ಗೀತೆಗಳು    ಒಂದಿರುಳು ಕನಸಿನಲಿ ನನ್ನವಳ

No comments:

Post a Comment

ನಿನ್ನೆಡೆಗೆ ಬರುವಾಗ ಸಿಂಗರದ ಹೊರೆಯೇಕೆ? ninnedege baruvaaga | Kuvempu | Kannada bhavagethe lyrics

ಹಾಡಲು ಕಲಿಯಿರಿ(CLICK HERE TO LEARN THIS SONG)   ನಿನ್ನೆಡೆಗೆ ಬರುವಾಗ ಸಿಂಗರದ ಹೊರೆಯೇಕೆ ?  ಸಡಗರದ ಮಾತುಗಳ ಬಿಂಕವೇಕೆ ? ನಿನ್ನ ಮುಂದಿರುವಾಗ ಮಂತ್ರಗಳ...