ಆಲಾರೆ ಆಲಾರೆ, ಮುಕುಂದ ಮುರಾರೆ SONG LYRICS IN KANNADA | ALARW ALARW MUKUNDA MURARE SONG LYRICS

 

ಆಲಾರೆ ಆಲಾರೆ, ಮುಕುಂದ ಮುರಾರೆ

ಗೋಪಾಲ ಬಾರಯ್ಯ.. ಬಾ…ರೋ ಶ್ರೀ ಕೃಷ್ಣ ನೀ ಬೇಗ ಬಾ…ರೋ||


ನನ್ನ ಕಣ್ಣಲ್ಲಿ ನೋಡು ನಿನ್ನ ಬಿಂಬವೆ

ನನ್ನ ಮನದಲ್ಲಿ ಇಂದು ನಿನ್ನ ರೂಪವೆ,

ಬಲ್ಲೆಯಾ… ಕೃಷ್ಣನೇ…

ನೆನ್ನೆ ಕನಸಲ್ಲೂ ನಾನು ನಿನ್ನೇ ಕಂಡೆನೇ

ನಿನ್ನ ನೋಡೊ ಆಸೆ ನಾ ತಾಳಲಾರೆನೆ

ಕೇಶವಾ… ಮಾಧವಾ…ರಾ ಧಾ ಲೋ ಲ ||1||


ಪ್ರೇಮವೆ ದೈವ ಎಂದೂ ಪ್ರೇಮವೆ ಜೀವಾ

ಪ್ರೇಮದ ಕೂಗು ಇನ್ನು ಕೇಳದೆ ದೇವ,

ತಾಮಸಾ… ಏತಕೇ…

ನನ್ನ ಹೃದಯದ ಪ್ರೇಮ ಗಾನ ಕೇಳದೆ

ಜೀವ ನಿಲ್ಲದು ಕೃಷ್ಣ ನಿನ್ನ ನೋಡದೆ

ಕೇಶವಾ…ಮಾಧವಾ…, ರಾ ಧಾ ಲೋ ಲ ||2||

------------------------------------------------------------------------------------------------------------------------

No comments:

Post a Comment

ನಿನ್ನೆಡೆಗೆ ಬರುವಾಗ ಸಿಂಗರದ ಹೊರೆಯೇಕೆ? ninnedege baruvaaga | Kuvempu | Kannada bhavagethe lyrics

ಹಾಡಲು ಕಲಿಯಿರಿ(CLICK HERE TO LEARN THIS SONG)   ನಿನ್ನೆಡೆಗೆ ಬರುವಾಗ ಸಿಂಗರದ ಹೊರೆಯೇಕೆ ?  ಸಡಗರದ ಮಾತುಗಳ ಬಿಂಕವೇಕೆ ? ನಿನ್ನ ಮುಂದಿರುವಾಗ ಮಂತ್ರಗಳ...